Siddaramaiah

#Siddaramaiah #upset #pending #electrification #GangaKalyanYojana
ರಾಜಕೀಯ

ಬಾಕಿ ಉಳಿದಿರುವ ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣ ಬಗ್ಗೆ ಸಿದ್ದರಾಮಯ್ಯ ತೀವ್ರ ಅಸಮಾಧಾನ

ಬೆಂಗಳೂರು: ಗಂಗಾ ಕಲ್ಯಾಣ ಕೊಳವೆ ಬಾವಿ ವಿದ್ಯುದೀಕರಣಕ್ಕೆ 1948 ಅರ್ಜಿಗಳು ಬಾಕಿ ಉಳಿದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಇದನ್ನು ಇನ್ನು ಎರಡು ತಿಂಗಳಲ್ಲಿ

ಮುಂದೆ ಓದಿ »
#People #minor #problems #dc #Siddaramaiah
ರಾಜಕೀಯ

ಜನ ಸಣ್ಣಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ?: ಸಿದ್ದರಾಮಯ್ಯ

ಬೆಂಗಳೂರು: ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸುವ ಮೂಲಕ ಸರ್ಕಾರದ ಆಶಯಕ್ಕೆ ತಕ್ಕಂತೆ ಅಧಿಕಾರಿಶಾಹಿ ಕೆಲಸ ಮಾಡಬೇಕು. ತಪ್ಪಿದಲ್ಲಿ ಮುಲಾಜಿಲ್ಲದೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

ಮುಂದೆ ಓದಿ »
#Treating #man #kindness #compassion #religion #Siddaramaiah
ರಾಜಕೀಯ

ಮನುಷ್ಯ ಮನುಷ್ಯನನ್ನು ದಯೆ, ಕರುಣೆಯಿಂದ ಕಾಣುವುದೇ ಧರ್ಮ: ಸಿದ್ದರಾಮಯ್ಯ

ಮೈಸೂರು: ಇಡೀ ವಿದ್ಯಾರ್ಥಿ ಸಮುದಾಯಕ್ಕೆ ಸಂವಿಧಾನದ ಪೀಠಿಕೆಯನ್ನು ಓದಿಸುವ ಕೆಲಸವನ್ನು ಮಾಡಲಾಗುತ್ತಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಓದಿಕೊಳ್ಳಬೇಕು. ಸಂವಿಧಾನದ ಧ್ಯೇಯೋದ್ದೇಶಗಳನ್ನು ಜಾರಿ ಮಾಡುವ ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿ

ಮುಂದೆ ಓದಿ »
#SriBalagangadharnathSwamiji #Adichunchanagiri #famous #Siddaramaiah
ಹೆಚ್ಚು ಜನಪ್ರಿಯ ಸುದ್ದಿ

ಆದಿಚುಂಚನಗಿರಿ ಹೆಮ್ಮರವಾಗಿ ಬೆಳೆಯಲು ಶ್ರೀಬಾಲಗಂಗಾಧರನಾಥ ಸ್ವಾಮೀಜಿಗಳ ಪಾತ್ರ ದೊಡ್ಡದು: ಸಿದ್ದರಾಮಯ್ಯ

ಮೈಸೂರು: ಕೆಲವೇ ಧಾರ್ಮಿಕ ಕ್ಷೇತ್ರಗಳಲ್ಲಿ ಆದಿಚುಂಚನಗಿರಿ ಕ್ಷೇತ್ರ ಕೂಡ ಬಹಳ ಪ್ರಸಿದ್ಧವಾದ ಕ್ಷೇತ್ರ. ಆ ಜವಾಬ್ದಾರಿಯನ್ನು ಹೊತ್ತು ಧಾರ್ಮಿಕ ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ನಿರ್ಮಲಾನಂದನಾಥ ಸ್ವಾಮಿಗಳು ಸಾಧನೆ

ಮುಂದೆ ಓದಿ »
#Implementing #onenationoneelection #notfeasible #Siddaramaiah
ದೇಶ – ವಿದೇಶ

ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತಃ ಸಾಧ್ಯವಿಲ್ಲ: ಸಿದ್ದರಾಮಯ್ಯ

ಮೈಸೂರು: ಮೊನ್ನೆ-ಮೊನ್ನೆಯಷ್ಟೆ ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದಿದೆ. ಹೀಗಿರುವಾಗ ರಾಜ್ಯ ವಿಧಾನಸಭೆ ವಿಸರ್ಜಿಸಲು ಸಾಧ್ಯವೇ? ಹೀಗಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತಃ ಸಾಧ್ಯವಿಲ್ಲ ಎಂದು

ಮುಂದೆ ಓದಿ »
#Preparation #complain #HighCommand #against #BKHariprasad #Siddaramaiah #MBPatil
ರಾಜಕೀಯ

ಬಿ.ಕೆ.ಹರಿಪ್ರಸಾದ್ ವಿರುದ್ಧ ಹೈಕಮಾಂಡ್ ಗೆ ದೂರು ನೀಡಲು ಸಿದ್ಧತೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಿದ್ಯಮಾನಗಳು ತೀವ್ರ ಕುತೂಹಲಕರ ಘಟ್ಟ ತಲುಪಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮುಂದೆ ಓದಿ »
#Destruction #India #pluralism #means destruction# constitution #Siddaramaiah
ರಾಜಕೀಯ

ಭಾರತದ ಬಹುತ್ವದ ನಾಶ ಎಂದರೆ ನಮ್ಮ ಸಂವಿಧಾನದ ನಾಶ: ಸಿದ್ದರಾಮಯ್ಯ

ಬೆಂಗಳೂರು: ಬಹುತ್ವವು ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ. ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ ಎಂದು ಸಿಎಂ ಸಿದ್ದರಾಮಯ್ಯ

ಮುಂದೆ ಓದಿ »
#AshaNehruPatil #letter #Nutritious #Food #Yojana #reality #Siddaramaiah
ರಾಜಕೀಯ

ಆಶಾ ನೆಹರು ಪಾಟೀಲ್ ಪತ್ರ ಪೌಷ್ಟಿಕ ಆಹಾರ ಯೋಜನೆ ಉದ್ದೇಶವನ್ನು ಸಾರ್ಥಕವಾಗಿಸಿತು: ಸಿದ್ದರಾಮಯ್ಯ

ಬೆಂಗಳೂರು: ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ

ಮುಂದೆ ಓದಿ »
#Incitement #legal #action #PM #crime #Siddaramaiah
ದೇಶ – ವಿದೇಶ

ಪ್ರಚೋದಿಸುವುದು, ಕಾನೂನು ಕೈಗೆತ್ತಿಕೊಳ್ಳುವುದನ್ನು ಪ್ರಧಾನಿ ಮಾಡಿದರೂ ಅಪರಾಧವೇ: ಸಿದ್ದರಾಮಯ್ಯ

ಬೆಂಗಳೂರು: ‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ” ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ

ಮುಂದೆ ಓದಿ »
#BJP #Family #Descendants #Mahatma #Gandhi #Assassination #Siddaramaiah
ದೇಶ – ವಿದೇಶ

ಬಿಜೆಪಿ ಪರಿವಾರ ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶದವರು: ಸಿದ್ದರಾಮಯ್ಯ

ರಾಮನಗರ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವತ್ತೂ ಭಾಗವಹಿಸದ ಬಿಜೆಪಿ ಪರಿವಾರ ಸ್ವಾತಂತ್ರ್ಯ ಸೇನಾನಿ ಮಹಾತ್ಮ ಗಾಂಧಿಯನ್ನು ಹತ್ಯೆಗೈದವರ ವಂಶದವರು ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಭಾರತದ

ಮುಂದೆ ಓದಿ »