Siddaramaiah

ರಾಜಕೀಯ

ಸಿದ್ದರಾಮಯ್ಯ ವಿರುದ್ಧ ಸುಪ್ರೀಂ ಕೋರ್ಟ್ ಗೆ ಹೋಗುವುದಿಲ್ಲ: ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ಸಮರ ಸಾರಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅಚ್ಚರಿಯ ನಿರ್ಧಾರ

ಮುಂದೆ ಓದಿ »
ರಾಜಕೀಯ

ಮುಡಾ ಹಗರಣ: ಇಡಿ ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್ 

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ  ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ವಿಸ್ತರಿಸಿದೆ.

ಮುಂದೆ ಓದಿ »
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಆರ್.ಅಶೋಕ

ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

ಮುಂದೆ ಓದಿ »
ರಾಜಕೀಯ

ಮುಡಾ ಅಕ್ರಮ ಕುರಿತು ಸಿಬಿಐ ತನಿಖೆಗೆ ವಹಿಸಲು ಕೋರಿದ್ದ ಅರ್ಜಿ ವಜಾ

ಬೆಂಗಳೂರು: ರಾಜ್ಯದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದಲ್ಲಿ ಸಿಲುಕಿದ್ದ ಸಿಎಂ ಸಿದ್ದರಾಮಯ್ಯ ನಿರಾಳರಾಗಿದ್ದಾರೆ.  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ

ಮುಂದೆ ಓದಿ »
ರಾಜಕೀಯ

ಸಿದ್ದರಾಮಯ್ಯ 5 ವರ್ಷವೂ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ನಾವೆಲ್ಲಾ ಅಂದುಕೊಂಡಿದ್ದೇವೆ: ಪರಮೇಶ್ವರ್

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಬೂದಿ ಮುಚ್ಚಿದ ಕೆಂಡದಂತಿರುವ ಕೆಲ ನಾಯಕರ ಅಸಮಾಧಾನ ಮತ್ತೆ ಭುಗಿಲೇಳುವ ಲಕ್ಷಣಗಳು ಗೋಚರವಾಗಿದೆ. ದೆಹಲಿ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್‌ ನಾಯಕರು ಹೈಕಮಾಂಡ್‌ ಭೇಟಿಗಾಗಿ

ಮುಂದೆ ಓದಿ »
ರಾಜಕೀಯ

ತೆರಿಗೆಯ ಮೇಲೆ ತೆರಿಗೆ, ಬೆಲೆ ಏರಿಕೆ ಮೇಲೆ ಬೆಲೆ ಏರಿಕೆ: ವಿಜಯೇಂದ್ರ

ಮಾನ್ಯ ಮುಖ್ಯಮಂತ್ರಿ Siddaramaiah  ಅವರೇ, ಗತ್ಯಂತರವಿಲ್ಲದೆ ರಾಜಕೀಯ ಅರಾಜಕತೆ ಸೃಷ್ಟಿಸುವತ್ತ ನಿಮ್ಮ ಆಡಳಿತ ಮುನ್ನಡೆದಿದೆ, ನೀವು ಅಧಿಕಾರದಲ್ಲಿ ಇರಲೇಬೇಕೆಂದರೆ “ತೆರಿಗೆಯ ಮೇಲೆ ತೆರಿಗೆ, ಬೆಲೆ ಏರಿಕೆ ಮೇಲೆ

ಮುಂದೆ ಓದಿ »
ರಾಜಕೀಯ

ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ: ಸಿದ್ದರಾಮಯ್ಯ

ಮೈಸೂರು: ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆಗೆ ಪ್ರಯತ್ನಿಸಿ, ಆರೋಗ್ಯಕರ ಸಮಾಜವನ್ನು ಕಟ್ಟುವ ಕೆಲಸದಲ್ಲಿ ಸರ್ಕಾರದ ಜೊತೆಗೆ ಸಮುದಾಯ ಆರೋಗ್ಯ ಅಧಿಕಾರಿಗಳೂ ಕೈಜೋಡಿಸಬೇಕೆಂದು  ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಮುಂದೆ ಓದಿ »
ರಾಜಕೀಯ

ಅಂದಾಜಿನ ಪ್ರಕಾರ 2026ರ ಮಾರ್ಚ್ ವೇಳೆಗೆ ದೇಶದ ಸಾಲ 202 ರಿಂದ 205 ಲಕ್ಷ ಕೋಟಿ ರೂಪಾಯಿಗಳನ್ನು ಮುಟ್ಟಬಹುದು: ಸಿದ್ದರಾಮಯ್ಯ

ಪ್ರಸಕ್ತ ಸಾಲಿನ ಕೇಂದ್ರ ಬಜೆಟ್‌ಗೆ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ಬಜೆಟ್ ನ ಇತರೆ ಹೈಲೈಟ್ಸ್ ಗಳು…  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ

ಮುಂದೆ ಓದಿ »
ರಾಜಕೀಯ

ನಿರ್ಮಲಾ ಸೀತಾರಾಮನ್ ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನ ಮುಂದುವರೆಸಿದ್ದಾರೆ: ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದು ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ

ಮುಂದೆ ಓದಿ »
ರಾಜಕೀಯ

ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ, ಬಹುತ್ವದ ರಾಷ್ಟ್ರ: ಸಿದ್ದರಾಮಯ್ಯ

ಮೈಸೂರು: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ

ಮುಂದೆ ಓದಿ »