#siddaramaiah #bbmp #flood #govt

ರಾಜಕೀಯ

ಚೆನ್ನಾಗಿ ತಿಂದು ಮೇಕೆ ಬಾಯಿಗೆ ಒರೆಸುವ ಕೋತಿಯ ತಂತ್ರವನ್ನು ಜನ ಅರ್ಥಮಾಡಿಕೊಳ್ಳದಷ್ಟು ದಡ್ಡರಲ್ಲ: ಸಿದ್ದು

ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಜನರ ಬದುಕು ನರಕ ಸದೃಶವಾಗಿದೆ. ಮುಖ್ಯಮಂತ್ರಿಗಳು ಮಾತ್ರ ಇದಕ್ಕೆಲ್ಲ ಹಿಂದಿನ ಸರ್ಕಾರಗಳು ಕಾರಣ ಎಂದು ಓಡಾಡುತ್ತಿದ್ದಾರೆ. ಸರ್ಕಾರ ಇಂತಹ ಬೇಜವಾಬ್ದಾರಿ

ಮುಂದೆ ಓದಿ »