ರಾಜಕೀಯ ಬಿಜೆಪಿ ದಲಿತರನ್ನು ಸಿಎಂ ಮಾಡಲಿ: ಸಿದ್ದರಾಮಯ್ಯ ಸವಾಲು ಮಂಗಳೂರು: ದಲಿತರ ಬಗ್ಗೆ ಬಿಜೆಪಿಯವರಿಗೆ ನೈಜ ಕಾಳಜಿ ಇದ್ದರೆ ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ. ಇದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮುಂದೆ ಓದಿ » July 23, 2021