#Siddaramaiah #PoornachandraTejasvi #birthday

ರಾಜಕೀಯ

ತೇಜಸ್ವಿಯವರ ಜೊತೆ ಮೀನು ಹಿಡಿಯಲು ನಾನೂ ಹೋಗಿದ್ದೆ: ಸಿದ್ದರಾಮಯ್ಯ

ಬೆಂಗಳೂರು: ನಾನು ವಿದ್ಯಾರ್ಥಿಯಾಗಿದ್ದಾಗ ತೇಜಸ್ವಿಯವರ ಪರಿಚಯವಿರಲಿಲ್ಲ. ಅವರು ವಾರಕ್ಕೊಮ್ಮೆ ಮೈಸೂರಿನ ತಮ್ಮ ಆಪ್ತಸ್ನೇಹಿತ ಕೆ. ರಾಮದಾಸ್ ಎನ್ನುವವರ ಮನೆಗೆ ಬರುತ್ತಿದ್ದರು. ಹಲವು ಬಾರಿ ನಾನು ಕೂಡ ರಾಮದಾಸ್

ಮುಂದೆ ಓದಿ »