ರಾಜಕೀಯ ಸಿದ್ದರಾಮಯ್ಯ ಲೆಕ್ಕಕ್ಕೆ ಉತ್ತರ ಕೊಡಲು ಕೇಸರಿ ಪಡೆ ಕಂಗಾಲು ರಾಜ್ಯದ ಯಾವ ಮೂಲೆಯಲ್ಲಿ ಕೋಮುಘರ್ಷಣೆ, ಹತ್ಯೆಗಳು ನಡೆದರೂ ನಮ್ಮ ಸರ್ಕಾರದ ಅವಧಿಯನ್ನು ಉಲ್ಲೇಖಿಸಿ ಸುಳ್ಳು ಮಾಹಿತಿ ನೀಡುವುದು ಚಟವಾಗಿಬಿಟ್ಟಿದೆ. ನಮ್ಮ ಸರ್ಕಾರದ ಕಾಲದಲ್ಲಿ ನಡೆದ ಕೋಮುಹಿಂಸಾಚಾರ ಮತ್ತು ಮುಂದೆ ಓದಿ » July 29, 2022