ರಾಜಕೀಯ ಸಿಎಂ ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ: ಸಿದ್ದರಾಮಯ್ಯ ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ಜೊತೆಗಿನ ಮೂರು ದಿನಗಳ ನಿರಂತರ ಚರ್ಚೆ-ಸಮಾಲೋಚನೆಗಳ ನಂತರ ರಚನೆಯಾದ ರಾಜ್ಯದ ಸಚಿವ ಸಂಪುಟವನ್ನು ನೋಡಿದರೆ ಮುಖ್ಯಮಂತ್ರಿಗಳು ಬೆಟ್ಟ ಅಗೆದು ಇಲಿ ಹಿಡಿದಂತಾಗಿದೆ. ಈಗಾಗಲೇ ಮುಂದೆ ಓದಿ » August 5, 2021