#Siddaramaiaha #tribute #Siddalingayya

ಸಂಸ್ಕೃತಿ

ಸಿದ್ದಲಿಂಗಯ್ಯ ವೈಯಕ್ತಿಕವಾಗಿ ಮೃದು ಸ್ವಭಾವದ ಮುಜುಗರದ ವ್ಯಕ್ತಿ: ಸಿದ್ದರಾಮಯ್ಯ

ಕಾವ್ಯವನ್ನೇ ಖಡ್ಗವನ್ನಾಗಿಸಿ ಸಾಮಾಜಿಕ ಸಮಾನತೆಯ ಹೋರಾಟವನ್ನು ಮುನ್ನಡೆಸಿದ್ದ ದಲಿತ ಕವಿ, ಪ್ರಾಧ್ಯಾಪಕ, ವಿಧಾನಪರಿಷತ್ ನ ಮಾಜಿ ಸದಸ್ಯ ಹಾಗೂ ನನ್ನ ಬಹುಕಾಲದ ಮಿತ್ರ ಸಿದ್ದಲಿಂಗಯ್ಯನವರ ಸಾವು ನನ್ನ

ಮುಂದೆ ಓದಿ »