#siddu #attacks #bjp

ರಾಜಕೀಯ

ಡೀಸೆಲ್ ಮೇಲೆ ರೂ.31.84, ಪೆಟ್ರೋಲ್ ಮೇಲೆ ರೂ.32.98 ತೆರಿಗೆ: ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತನ್ನನ್ನು ಆರಿಸಿ ಕಳಿಸಿರುವ ಕರ್ನಾಟಕಕ್ಕೆ ತಾನೇ ಮಾಡಿರುವ ಅನ್ಯಾಯವನ್ನು ಮುಚ್ಚಿಹಾಕಲು ವಾಸ್ತವಾಂಶವನ್ನು ತಿರುಚಿ ರಾಜ್ಯದ ಜನತೆಯನ್ನು ತಪ್ಪು ದಾರಿಗೆಳೆಯುತ್ತಿದ್ದಾರೆ.

ಮುಂದೆ ಓದಿ »