
ರಾಜಕೀಯ
ಭಕ್ತರು ನಡೆಸುತ್ತಿರುವ ಬೋಪರಾಕ್ ಭಜನೆಗೆ ಪ್ರಧಾನಿ ಕಾಲಹರಣ: ಸಿದ್ದರಾಮಯ್ಯ
ಬೆಂಗಳೂರು: ಯುದ್ಧಗ್ರಸ್ತ ಯುಕ್ರೇನ್ ನಲ್ಲಿ ಸಂಕಷ್ಟಕ್ಕೆ ಈಡಾಗಿರುವ ಭಾರತೀಯರು ಮುಖ್ಯವಾಗಿ ವಿದ್ಯಾರ್ಥಿಗಳು ಸಾವು-ಬದುಕಿನ ಹೋರಾಟ ನಡೆಸುತ್ತಿರುವಂತಹ ಅಸಹಾಯಕ ಸ್ಥಿತಿಗೆ ತಲುಪಲು ಕೇಂದ್ರ ಸರ್ಕಾರದ ಅನಿಶ್ಚಿತ ಮತ್ತು ಬೇಜವಾಬ್ದಾರಿ