
ರಾಜಕೀಯ
ಕೆರೆಗಳಲ್ಲಿ ಅವೈಜ್ಞಾನಿಕವಾಗಿ ಹೂಳು ಎತ್ತುತ್ತಿರುವ ವಿರುದ್ಧ ಕ್ರಮ: ಎನ್.ಎಸ್.ಭೋಸರಾಜು
ಬೆಂಗಳೂರು: ರಾಜ್ಯದ ಸಣ್ಣ ನೀರಾವರಿ ಇಲಾಖೆಯ ಕೆರೆಗಳಲ್ಲಿ ಹೂಳನ್ನು ಅವೈಜ್ಞಾನಿಕವಾಗಿ ಎತ್ತಲಾಗುತ್ತಿದ್ದು, ಇದರಿಂದ ಕೆರೆಗಳಲ್ಲಿನ ನೀರು ಇಂಗಿಹೋಗಿ ನೀರಿನ ಅಭಾವ ಸೃಷ್ಟಿಗೆ ಕಾರಣವಾಗುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ