
ರಾಜಕೀಯ
ಸಿಸೋಡಿಯಾ ಬಂಧನ: ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಅಸ್ತ್ರವಾಗಿಸಿಕೊಳ್ಳುವ ಯೋಜನೆ: ಸಿಪಿಐ(ಎಂ)
ದೆಹಲಿ: ಪ್ರಜಾಸತ್ತಾತ್ಮಕ ವಿಧಾನಗಳಿಂದ ಚುನಾವಣೆಗಳನ್ನು ಗೆಲ್ಲಲು ವಿಫಲವಾದ ಮೋದಿ ಆಡಳಿತವು ಪ್ರತಿಪಕ್ಷಗಳನ್ನು ಗುರಿಯಾಗಿಸಿಕೊಂಡು ಭಾರತದಲ್ಲಿ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದೆ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ