ರಾಜಕೀಯ ಸಿಸ್ಟರ್ ಪ್ರಭ ಅವರನ್ನು ಬಂಧಿಸಿ, ಪೊಲೀಸರನ್ನು ಅಮಾನತು ಮಾಡಿ: ಆರ್.ಅಶೋಕ ಬೆಂಗಳೂರು: ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಮಂಗಳೂರಿನ ಜೆರೋಸಾ ಶಾಲೆಯ ಸಿಸ್ಟರ್ ಪ್ರಭ ಅವರನ್ನು ಬಂಧಿಸಬೇಕು. ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರನ್ನು ಅಮಾನತುಗೊಳಿಸಬೇಕು ಮುಂದೆ ಓದಿ » February 15, 2024