
ರಾಜಕೀಯ
ಎಸ್‌ಐಟಿ ತನಿಖೆ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ: ಡಿ.ಕೆ.ಶಿವಕುಮಾರ್
ಬೆಂಗಳೂರು: ಅನಾಮಿಕ ವ್ಯಕ್ತಿಯೊಬ್ಬ ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿರುವುದಾಗಿ ಹೇಳಿರುವ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿರುವ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ
