ರಾಜಕೀಯ ಕಾಂಗ್ರೆಸ್ ಶಾಸಕ ಕೆ ವೈ ನಂಜೆ ಗೌಡ ಅವರ ಆಯ್ಕೆ ಅಸಿಂಧು ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ 248 ಮತಗಳ ಅಂತರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್ ಶಾಸಕ ಕೆ ವೈ ನಂಜೆ ಗೌಡ ಅವರ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಮುಂದೆ ಓದಿ » September 19, 2025