
ರಾಜಕೀಯ
ಕಲಬುರಗಿಯನ್ನು1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು: ಸಿದ್ದರಾಮಯ್ಯ
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಪ್ರಮುಖ ನಗರ ಕಲಬುರಗಿಯನ್ನು1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ರಾಷ್ಟ್ರ