ಜಿಲ್ಲಾ ಸುದ್ದಿ ಎಸ್‌ಎಂಎಸ್ ಮೂಲಕ ಮೇಲ್ಮನವಿಗೆ ಅವಕಾಶ ಬೆಂಗಳೂರು: ಸಕಾಲ ಅಧಿಸೂಚಿತ ಸೇವೆಗಳ ಅಡಿಯಲ್ಲಿ ಸಲ್ಲಿಸುವ ಅರ್ಜಿಗಳು ತಿರಸ್ಕೃತಗೊಂಡಿದ್ದರೆ ಅಂತಹವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಪ್ರಥಮ ಮೇಲ್ಮನವಿ ಸಲ್ಲಿಸಲು ಅನುಕೂಲವಾಗುವಂತೆ ಲಿಂಕ್ ಗಳನ್ನು ಕಳುಹಿಸುವ ವ್ಯವಸ್ಥೆಯನ್ನು ಮುಂದೆ ಓದಿ » December 7, 2023