
ರಾಜಕೀಯ
ಸಂವಿಧಾನ ವಿರೋಧಿಗಳು ಜನಪ್ರತಿನಿಧಿಗಳಾಗಲು ಅಯೋಗ್ಯರು: ಸಿದ್ದರಾಮಯ್ಯ
ಬೆಂಗಳೂರು: ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವವರು ಮನುಷ್ಯತ್ವ ಇಲ್ಲದವರು. ಸಚಿವರು, ಸಂಸದರು, ಶಾಸಕರೇ ಸಂವಿಧಾನ ವಿರೋಧಿಸುತ್ತಾರೆ. ಸಂವಿಧಾನ ಬದಲಾವಣೆ ಮಾಡಬೇಕು ಎಂದು ಒತ್ತಾಯಿಸುತ್ತಾರೆ. ನನ್ನ ದೃಷ್ಟಿಯಲ್ಲಿ ಅಂಥವರು ಜನಪ್ರತಿನಿಧಿಗಳಾಗಲು