
ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತ ಅರಿವು ಮೂಡಿಸಬೇಕು: ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು: ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತವಾಗಿ ಅರಿವು ಮೂಡಿಸಬೇಕು. ಆಗಷ್ಟೇ ಮಕ್ಕಳಿಗೆ ಆನ್‌ಲೈನ್ ಸುರಕ್ಷತೆ ಸೂಕ್ತವಾಗಿ ತಿಳಿಯಲಿದೆ ಎಂದು ಮಹಿಳಾ ಮತ್ತು





