
ರಾಜಕೀಯ
ಸಮಾಜಘಾತುಕರನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ
ದಕ್ಷಿಣ ಕನ್ನಡ: ಮಾದಕ ವಸ್ತು ಹಾವಳಿ ಮಂಗಳೂರಿನಲ್ಲಿ ವಿಪರೀತ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಪೊಲೀಸ್ ಇಲಾಖೆ ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಗೂಂಡಾಕಾಯ್ದೆ ಅಡಿಯಲ್ಲಿ ಇಂಥ ಸಮಾಜಘಾತುಕರನ್ನು