
ದಿನಕ್ಕೊಂದು ವಾರ್ಡ್, ಶಾಸಕರ ನಡಿಗೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ: ಎಸ್.ಸುರೇಶ್ ಕುಮಾರ್
ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದನಗರ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದ ನವೀಕರಣ ಮತ್ತು ಹೊನಲು-ಬೆಳಕಿನ ದೀಪದ ವ್ಯವಸ್ಥೆ ಕಾಮಗಾರಿ, ಡಾಂಬರೀಕರಣ ಕಾಮಗಾರಿ ಹಾಗೂ ಬೋರ್







