ಜಿಲ್ಲಾ ಸುದ್ದಿ ಯುವ ರೈತರಿಗೆ ಮೂರು ದಿನಗಳ ವಿಶೇಷ ತರಬೇತಿ ಕಾರ್ಯಾಗಾರ ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 03 ರಿಂದ 5 ರವರೆಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ‘ಐಕಾಂತಿಕ ಸಮುದಾಯ’ ಮುಂದೆ ಓದಿ » August 29, 2025