ರಾಜಕೀಯ
ರಾಜ್ಯಪಾಲರ ಮೂಲಕ ಕೇಂದ್ರ ಪ್ರಾಯೋಜಿತ ಪ್ರಜಾಪ್ರಭುತ್ವದ ಕಗ್ಗೊಲೆ ನಿಲ್ಲಲಿ
ರಾಜ್ಯಪಾಲರ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಸರ್ಕಾರವನ್ನು ರಾಜಕೀಯ ಕುತಂತ್ರದಿಂದ ಅಸ್ಥಿರಗೊಳಿಸಿ ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆಯನ್ನು ಪ್ರಜ್ಞಾವಂತರಾದ ನಾವು ಒಕ್ಕೊರಲಿನಿಂದ ಖಂಡಿಸುತ್ತೇವೆ.