ಹೆಚ್ಚು ಜನಪ್ರಿಯ ಸುದ್ದಿ ಬ್ರೂಕ್ ಫೀಲ್ಡ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಸಂಸ್ಥೆಗಳು ಕಾರ್ಯ ನಿರ್ವಹಿಸುವ ನಗರದ ಬ್ರೂಕ್ ಫೀಲ್ಡ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಈ ಬೆಳವಣಿಗೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಗರದ ಮುಂದೆ ಓದಿ » October 30, 2023