
ದೇಶ – ವಿದೇಶ
ಸುಳ್ಳು ಸುದ್ದಿಗಳನ್ನು ಸೃಷ್ಟಿಸಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು: ಸಿದ್ದರಾಮಯ್ಯ
ಬೆಂಗಳೂರು: ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದೃಷ್ಟಿಯಿಂದ ದ್ವೇಷಕ್ಕೆ ಕಾರಣವಾಗುವ ಸುಳ್ಳು ಸುದ್ದಿಗಳನ್ನು ಸೃಷ್ಟಿಸಿ ಹರಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್
