ಹೆಚ್ಚು ಜನಪ್ರಿಯ ಸುದ್ದಿ ಶ್ರೀರಾಮ ಸೇವಾ ಮಂಡಳಿ ವತಿಯಿಂದ ವೈಕುಂಠ ಏಕಾದಶಿ ಬೆಂಗಳೂರು: ರಾಜಾಜಿನಗರದ ಶ್ರೀರಾಮ ಸೇವಾ ಮಂಡಳಿ ವತಿಯಿಂದ ಶ್ರೀ ರಾಮಮಂದಿರದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಕ್ತರು ಶ್ರೀನಿವಾಸ ದೇವರ ಮುಂದೆ ಓದಿ » December 25, 2023