ರಾಜಕೀಯ ಕನ್ನಡದಲ್ಲಿ ಬರೆಯುವ ಅವಕಾಶ ನೀಡದೆ ಕನ್ನಡಿಗರಿಗೆ ದ್ರೋಹ: ಟಿ.ಎ.ನಾರಾಯಣ ಗೌಡ ಸ್ಟಾಫ್ ಸೆಲೆಕ್ಷನ್ ಕಮಿಟಿ ಡಿಸೆಂಬರ್ ನಲ್ಲಿ ನಡೆಸಲಿರುವ ಉದ್ಯೋಗ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಬರೆಯುವ ಅವಕಾಶ ನೀಡದೆ ಕನ್ನಡಿಗರಿಗೆ ದ್ರೋಹ ಎಸಗಲಾಗಿದೆ. ಇದು ಭಾರತ ಒಕ್ಕೂಟದಲ್ಲಿ ಕನ್ನಡಿಗರನ್ನು ಮುಂದೆ ಓದಿ » October 8, 2022