ಆರೋಗ್ಯ ಹೃದಯ ಆರೈಕೆಗೆ ಹೆಚ್ಚಿನ ಆದ್ಯತೆ ನೀಡಿ ಆರೋಗ್ಯವಂತರಾಗಿ: ಡಾ.ಎಸ್.ಎಸ್ ಅಯ್ಯಂಗಾರ್ ಬಳ್ಳಾರಿ: ಮನುಷ್ಯನ ಅವಯವಗಳಲ್ಲಿ ಹೃದಯದ ಪಾತ್ರ ಅತ್ಯಂತ ಪ್ರಮುಖವಾಗಿದೆ. ಹೃದಯದ ಆರೈಕೆಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸದೃಢ ಆರೋಗ್ಯ ಹೊಂದಬೇಕು ಎಂದು ಹಿರಿಯ ಹೃದಯ ತಜ್ಞ ಮುಂದೆ ಓದಿ » January 7, 2025