
ರಾಜಕೀಯ
ಸಾಮಾಜಿಕ, ಶೈಕ್ಷಣಿ ಹಾಗೂ ಆರ್ಥಿಕ ಸಮೀಕ್ಷಾ ವರದಿ ಸಿದ್ಧಗೊಳಿಸುವ ಕಾರ್ಯ ಅಂತಿಮ ಹಂತದಲ್ಲಿದೆ: ಜಯಪ್ರಕಾಶ್ ಹೆಗ್ಡೆ
ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿದ ಸಾಮಾಜಿಕ, ಶೈಕ್ಷಣಿ ಹಾಗೂ ಆರ್ಥಿಕ ಸಮೀಕ್ಷಾ ವರದಿ ಸಿದ್ಧಗೊಳಿಸುವ ಕಾರ್ಯ ಅಂತಿಮ ಹಂತದಲ್ಲಿದ್ದು, ವರದಿಯನ್ನು ಜನವರಿ 31ರೊಳಗಾಗಿ ಸರ್ಕಾರಕ್ಕೆ