ರಾಜಕೀಯ ಚುನಾವಣೆಗೆ ವೇದಿಕೆ ಸಜ್ಜು: ಮತದಾರರ ಅಂತಿಮ ಕರಡು ಪಟ್ಟಿ ಪ್ರಕಟ ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ವೇದಿಕೆ ಸಜ್ಜುಗೊಳ್ಳುತ್ತಿದೆ. ಇದಕ್ಕಾಗಿ ರಾಜ್ಯದ ಕೇಂದ್ರ ಚುನಾವಣಾ ಆಯೋಗ ಮತದಾರರ ಅಂತಿಮ ಕರಡು ಪಟ್ಟಿಯನ್ನು ಪ್ರಕಟಿಸಿದೆ. ಪರಿಷ್ಕೃತ ಪಟ್ಟಿಯಂತೆ ಈ ಬಾರಿ ಮುಂದೆ ಓದಿ » January 5, 2023