
ರಾಜಕೀಯ
ವಿದ್ಯುತ್ ಮಗ್ಗ ನೇಕಾರರಿಗೆ ಸೌಲಭ್ಯ ವಿಸ್ತರಿಸಿದ ರಾಜ್ಯ ಸರ್ಕಾರ
ಬೆಂಗಳೂರು: ನೇಕಾರಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಅವರಿಗೆ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ ತಾಲೂಕು ಕೇಂದ್ರಗಳಲ್ಲಿ ಮಿನಿ ಟೆಕ್ಸ್‌ಟೈಲ್