#State #Govt #Expanding #Prisons #PoliceStation #AragaGyanendra

ರಾಜಕೀಯ

ರಾಜ್ಯ ಸರ್ಕಾರ ಪೊಲೀಸ್ ಠಾಣೆ ಜತೆಗೆ ಬಂಧಿಖಾನೆಗಳನ್ನು ವಿಸ್ತರಿಸುತ್ತಿದೆ: ಆರಗ ಜ್ಞಾನೇಂದ್ರ

ಬೆಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ರಾಜ್ಯದಲ್ಲಿ ಹೊಸದಾಗಿ 117 ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ಇನ್ನೂರು ಕೋಟಿ ರೂಪಾಯಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ ಎಂದು

ಮುಂದೆ ಓದಿ »