ರಾಜಕೀಯ ಒಂದು ರೀತಿಯಲ್ಲಿ ಕರ್ನಾಟಕದಲ್ಲಿ ತುರ್ತುಪರಿಸ್ಥಿತಿ ಘೋಷಣೆ ಆಗಿದೆ: ಬಸವರಾಜ ಬೊಮ್ಮಾಯಿ ಕರ್ನಾಟಕ ರಾಜ್ಯ ಸರ್ಕಾರ ಇವತ್ತು ದ್ವೇಷ ಭಾಷಣದ ವಿರುದ್ದ ಕಾನೂನು ತಂದಿರುವುದು ಸಂವಿಧಾನ ವಿರುದ್ದ ಇದೆ. ನಮ್ಮ ವಾಕ್ ಸ್ವಾತಂತ್ರ್ಯ, ವ್ಯಕ್ತಿ ಸ್ವಾತಂತ್ರ್ಯ ಮೊಟಕುಗೊಳಿಸುವ ಕಾನೂನು ಈಗಾಗಲೇ ಮುಂದೆ ಓದಿ » December 11, 2025