
ರಾಜಕೀಯ
ಬರಗಾಲ ಮಾನದಂಡಗಳನ್ನು ಬದಲಾವಣೆ ಮಾಡಲು ಕೇಂದ್ರ ಸರ್ಕಾರಕ್ಕೆ ರಾಜ್ಯ ಮನವಿ: ಕೃಷ್ಣ ಬೈರೇಗೌಡ
ಬೆಂಗಳೂರು: ರಾಜ್ಯದಲ್ಲಿ ವಾಡಿಕೆಗಿಂತ ನೈರುತ್ಯ ಮುಂಗಾರು ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬರಗಾಲ ಪರಿಸ್ಥಿತಿ ಘೋಷಣೆ ಮಾಡಲು ಇರುವ ಮಾನದಂಡಗಳನ್ನು ಬದಲಾವಣೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಮನವಿ