ರಾಜಕೀಯ ದೇಶದ ರಾಜ್ಯ, ಕೇಂದ್ರಾಡಳಿತ ಪ್ರದೇಶದಲ್ಲಿ ಬಿಜೆಪಿಯ ಬಲ ಎಷ್ಟು? ದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಅಧಿಕಾರ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಮುಂದಿನ ದಿನಗಳಲ್ಲಿ ಎದುರಾಳಿಗಳೇ ಇಲ್ಲ ಎಂಬಂತಹ ಮಾತುಗಳು ಕೇಳಿಬರುತ್ತಿವೆ. ವಾಸ್ತವ ಪರಿಸ್ಥಿತಿ ಮುಂದೆ ಓದಿ » March 19, 2022