
ರಾಜಕೀಯ
ಶಾಲೆಗಳಲ್ಲಿ ಕಳಪೆ ಮೊಟ್ಟೆ ನೀಡುತ್ತಿರುವ ಕುರಿತು ರಾಜ್ಯಾದ್ಯಂತ ತನಿಖೆಗೆ ಆದೇಶ: ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು: ಶಾಲೆಗಳಲ್ಲಿ ಕಳಪೆ ಮೊಟ್ಟೆ ನೀಡುತ್ತಿರುವ ಕುರಿತು ರಾಜ್ಯಾದ್ಯಂತ ತನಿಖೆಗೆ ಆದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ