ರಾಜಕೀಯ ಅಕ್ಟೋಬರ್ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ: ಆರ್.ಅಶೋಕ ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ಹೈಕೋರ್ಟ್ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ ಎಂದರೆ, ಸರ್ಕಾರದ ಮೇಲೆ ಯಾರಿಗೂ ನಂಬಿಕೆ ಇಲ್ಲ ಎಂದರ್ಥ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಮುಂದೆ ಓದಿ » June 17, 2025