
ರಾಜಕೀಯ
ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಅಧಿಕಾರಿಗಳ ವಿರುದ್ಧ ಕ್ರಮ: ಸುಧಾಕರ್
ಮೈಸೂರು: ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾದರೆ ಡ್ರಗ್ಸ್ ಕಂಟ್ರೋಲರ್ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ