
ಸಂಸ್ಕೃತಿ
ನಾರಾಯಣ ಗುರುಗಳ ಚಿಂತನೆ, ಹೋರಾಟಗಳ ಉದ್ದೇಶವನ್ನು ಅರ್ಥೈಸಿಕೊಳ್ಳಬೇಕು: ಸಿದ್ದರಾಮಯ್ಯ
ಬೆಂಗಳೂರು: ಬ್ರಹ್ಮ ಶ್ರೀ ನಾರಾಯಣ ಗುರುಗಳ ಚಿಂತನೆ, ಹೋರಾಟಗಳ ಉದ್ದೇಶವನ್ನು ಜನ ಅರ್ಥೈಸಿಕೊಳ್ಳಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಬ್ರಹ್ಮ
