
ರಾಜಕೀಯ
ಬಿಜೆಪಿ 40% ಕಮಿಷನ್ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ: ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ಸರ್ಕಾರದ 40% ಕಮಿಷನ್ ಹಗರಣವನ್ನು ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ವಿಷಯವನ್ನು ಸಾಮಾಜಿಕ