ರಾಜಕೀಯ 45 ವರ್ಷ ವಯಸ್ಸು ಮೀರಿದವರಿಗೆ ಕೋವಿಡ್ ಲಸಿಕೆ, ಸ್ವಯಂಪ್ರೇರಿತರಾಗಿ ಬನ್ನಿ: ಸುಧಾಕರ್ ಮಂಗಳೂರು: ಏಪ್ರಿಲ್ 1 ರಿಂದ 45 ವರ್ಷ ವಯಸ್ಸು ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲಿದ್ದು, ಒಟ್ಟು 5 ಸಾವಿರ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಜನರು ಸ್ವಯಂಪ್ರೇರಿತರಾಗಿ ಬರಬೇಕು ಮುಂದೆ ಓದಿ » March 31, 2021