ಬಿಜೆಪಿ – ನರೇಂದ್ರ ಮೋದಿ ಎದುರಿಸಲು ರಾಹುಲ್ ಗಾಂಧಿ ಸೂಕ್ತ: ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ


