ರಾಜಕೀಯ ಭಾನುವಾರ ದೇಶದ ಬೃಹತ್ ಮಹಾಪಂಚಾಯತ್ ನಡೆಯಲಿದೆ: ನರೇಶ್ ಟಿಕಾಯತ್ ಲಖ್ನೋ: ಭಾನುವಾರ ಉತ್ತರಪ್ರದೇಶದ ಮುಜಾಫರ್ ನಗರದಲ್ಲಿ ನಡೆಯಲಿರುವ ಮಹಾಪಂಚಾಯತ್ ನಲ್ಲಿ ಲಕ್ಷಾಂತರ ರೈತರು ಭಾಗವಹಿಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ನರೇಶ್ ಟಿಕಾಯತ್ ಹೇಳಿದ್ದಾರೆ. ಈ ಮುಂದೆ ಓದಿ » September 2, 2021