ರಾಜಕೀಯ ಕೈದಿಗಳಿಗೆ ವಸ್ತುಗಳನ್ನು ಪೂರೈಸುವ ಕುರಿತು ಮಾರ್ಗಸೂಚಿ ರೂಪಿಸಲು ಕಾಲ ಕೂಡಿ ಬಂದಿದೆ: ಹೈಕೋರ್ಟ್ ಬೆಂಗಳೂರು: ವಿವಿಧ ಆರೋಪಗಳಡಿ ಜೈಲಿನಲ್ಲಿರುವ ಕೈದಿಗಳಿಗೆ ಮನೆ ಊಟ ಹಾಗೂ ಇತರ ಅಗತ್ಯ ವಸ್ತುಗಳನ್ನು ಪೂರೈಸುವ ಕುರಿತು ಮಾರ್ಗಸೂಚಿಗಳನ್ನು ರೂಪಿಸಲು ಕಾಲ ಕೂಡಿ ಬಂದಿದೆ ಎಂದು ಹೈಕೋರ್ಟ್ ಮುಂದೆ ಓದಿ » January 26, 2026