
ರಾಜಕೀಯ
ಮತದಾರರ ಪಟ್ಟಿ ಪರಿಷ್ಕರಣೆ: ಅಧಿಕಾರಿಗಳ ಅಮಾನತಿನಿಂದ ಭಾರೀ ಅಕ್ರಮಗಳು ನಡೆದಿರುವುದು ಸಾಬೀತಾಗಿದೆ: ಡಿಕೆಶಿ
ಬೆಂಗಳೂರು: ಹಿರಿಯ ಅಧಿಕಾರಿಗಳ ಅಮಾನತಿನೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರೀ ಅಕ್ರಮಗಳು ನಡೆದಿರುವುದು ಸಾಬೀತಾಗಿದೆ ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ಮರು ಪರಿಷ್ಕರಣೆ ಮಾಡಬೇಕು ಎಂದು ಕೆಪಿಸಿಸಿ