ಅಪರಾಧ ಕಾರಿನಲ್ಲಿ ಶಂಕಾಸ್ಪದ ರೀತಿಯಲ್ಲಿ ಟೆಕ್ಕಿ ಸಾವು ಬೆಂಗಳೂರು: ಸಾಫ್ಟ್‌ವೇರ್ ಎಂಜಿನಿಯರ್ ರೊಬ್ಬರು ಕಾರಿನಲ್ಲೇ ಶಂಕಾಸ್ಪದವಾಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುರಬರಹಳ್ಳಿ ಜಂಕ್ಷನ್ ಬಳಿ ನಡೆದಿದೆ. ಮಹಾಲಕ್ಷ್ಮೀ ಲೇಔಟ್ನ ವಿಜಯ್ಕುಮಾರ್(51) ಮೃತ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಾರೆ. ಮುಂದೆ ಓದಿ » December 21, 2022