ರಾಜಕೀಯ ಸಂಡೂರು ವಿಧಾನಸಭೆ ಉಪಚುನಾವಣೆ: ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ ಬಳ್ಳಾರಿ: 95-ಸಂಡೂರು (ಪ.ಪಂ) ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಸಂಡೂರು ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ನಿಯಮಗಳ ಅನ್ವಯ ಚಿಹ್ನೆ ಹಂಚಿಕೆ ಮಾಡಲಾಗಿದೆ ಎಂದು ಸಂಡೂರು ವಿಧಾನಸಭೆ ಮುಂದೆ ಓದಿ » November 1, 2024