ರಾಜಕೀಯ ಮಹಿಳೆಯ ಉದ್ಯೋಗ ನಿಷೇಧಿಸಿದ ತಾಲಿಬಾನಿಗಳು! ಕಾಬೂಲ್: ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತ ಆಫ್ಘನ್ ಮಹಿಳಾ ಉದ್ಯೋಗಿಗಳಿಗೆ ಸಚಿವಾಲಯ ಪ್ರವೇಶಕ್ಕೆ ನಿಷೇಧ ಹೇರಿದೆ. ಅಫ್ಘಾನಿಸ್ತಾನದ ಮಹಿಳಾ ವ್ಯವಹಾರಗಳ ಸಚಿವಾಲಯದೊಳಗೆ ಮಹಿಳಾ ಉದ್ಯೋಗಿಗಳು ಪ್ರವೇಶಿಸದಂತೆ ತಾಲಿಬಾನ್ ನಿರ್ಬಂಧ ಮುಂದೆ ಓದಿ » September 17, 2021