TawarchandGe

ರಾಜಕೀಯ

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಮತ್ತೆ ರಾಜ್ಯಪಾಲರಿಗೆ ರವಾನೆ

ಬೆಂಗಳೂರು: ಸಾಲ ವಸೂಲಾತಿ ಹೆಸರಿನಲ್ಲಿ ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಚಟುವಟಿಕೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆಯನ್ನು ಮತ್ತೆ ರಾಜ್ಯಪಾಲರಿಗೆ ರವಾನಿಸಲಾಗಿದೆ.

ಮುಂದೆ ಓದಿ »