
5 ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು,







